KNV
21. ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
ERVKN
21. (ಮತ್ತಾಯ 9:18-26; ಲೂಕ 8:40-56) ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು.
IRVKN
21. (ಮತ್ತಾ 9:18-26; ಲೂಕ 8:40-56) ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN