KNV
3. ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
ERVKN
3. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.
IRVKN
3. (3-4) ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN