KNV
34. ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
ERVKN
34. ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.
IRVKN
34. ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN