KNV
19. ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
ERVKN
19. ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.)
IRVKN
19. ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN