KNV
17. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
ERVKN
17. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.
IRVKN
17. ನಿಮಗೆ ಸತ್ಯವಾಗಿ ಹೇಳುತ್ತೇನೆ. [‡ ಯೋಹಾ 8:56; ಇಬ್ರಿ. 11:13; 1 ಪೇತ್ರ. 1:10, 11. ] ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN