KNV
36. ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
ERVKN
36. ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.
IRVKN
36. ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN