KNV
10. ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ERVKN
10. “ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.
IRVKN
10. ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ [‡ ಕೀರ್ತ 34:7; ಲೂಕ 1:19; ಇಬ್ರಿ. 1:14:] ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN