KNV
16. ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
ERVKN
16. ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು. [†ಆದರೆ … ಸಾಕ್ಷಿಗಳಿರುವರು ನೋಡಿರಿ: ಧರ್ಮೋಪದೇಶ. 19:15.]
IRVKN
16. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ [‡ ಧರ್ಮೋ 19:15:] ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN