KNV
20. ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
ERVKN
20. ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು.
IRVKN
20. ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN