KNV
29. ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ERVKN
29. “ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’ ಯೆಶಾಯ 13:10] ; 34:45]
IRVKN
29. “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN