ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
32. ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.

ERVKN
32. ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.

IRVKN
32. ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.





History

No History Found

Total Verses, Current Verse 32 of Total Verses 0
  • ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.
  • ERVKN

    ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.
  • IRVKN

    ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.
Total Verses, Current Verse 32 of Total Verses 0
×

Alert

×

kannada Letters Keypad References