ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
40. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

ERVKN
40. “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.

IRVKN
40. ಅದಕ್ಕೆ ಉತ್ತರವಾಗಿ ಅರಸನು, [† ಮತ್ತಾ 10:42] ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 40 of Total Verses 46
  • ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
  • ERVKN

    “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.
  • IRVKN

    ಅದಕ್ಕೆ ಉತ್ತರವಾಗಿ ಅರಸನು, † ಮತ್ತಾ 10:42 ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
Total 46 Verses, Current Verse 40 of Total Verses 46
×

Alert

×

kannada Letters Keypad References