KNV
25. ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
ERVKN
25. ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.
IRVKN
25. ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN