ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.

ERVKN
18. (ಮಾರ್ಕ 1:16-20; ಲೂಕ 5:1-11) ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.

IRVKN
18. (ಮಾರ್ಕ 1:16-20; ಲೂಕ 5:2-11; ಯೋಹಾ 1:40-42) ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 18 of Total Verses 25
  • ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
  • ERVKN

    (ಮಾರ್ಕ 1:16-20; ಲೂಕ 5:1-11) ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.
  • IRVKN

    (ಮಾರ್ಕ 1:16-20; ಲೂಕ 5:2-11; ಯೋಹಾ 1:40-42) ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
Total 25 Verses, Current Verse 18 of Total Verses 25
×

Alert

×

kannada Letters Keypad References