ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
14. ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

ERVKN
14. ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.

IRVKN
14. ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 14 of Total Verses 28
  • ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
  • ERVKN

    ಮನುಷ್ಯನು ತನ್ನ ಒಳ್ಳೆಯ ಮಾತುಗಳಿಗೆ ಪ್ರತಿಫಲವನ್ನು ಪಡೆಯುವನು. ಅದೇ ರೀತಿಯಲ್ಲಿ, ಅವನ ಕೆಲಸವು ಅವನಿಗೆ ಲಾಭವನ್ನು ಕೊಡುವುದು.
  • IRVKN

    ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
Total 28 Verses, Current Verse 14 of Total Verses 28
×

Alert

×

kannada Letters Keypad References