KNV
17. ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
ERVKN
17. ಮೊದಲು ತನ್ನ ವಾದವನ್ನು ಮಂಡಿಸುವವನು ಯಾವಾಗಲೂ ನೀತಿವಂತನಂತೆ ಕಾಣುತ್ತಾನೆ. ಆದರೆ ಪ್ರತಿವಾದಿ ಎದ್ದಮೇಲೆ ಅವನ ನಿಜಪರೀಕ್ಷೆ ಆಗುವುದು.
IRVKN
17. ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN