KNV
35. ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
ERVKN
35. “ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ.
IRVKN
35. ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN