KNV
13. ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
ERVKN
13. ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.
IRVKN
13. ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN