KNV
13. ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
ERVKN
13. ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.
IRVKN
13. ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ [§ 1 ಕೊರಿ 9:16] ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN