KNV
19. ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
ERVKN
19. “ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ: “ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು. ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.” ಧರ್ಮೋಪದೇಶ. 32:21
IRVKN
19. ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, [§ ಧರ್ಮೋ 32:21] “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN