KNV
20. ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
ERVKN
20. ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.
IRVKN
20. [† ಗಲಾ. 3:19, ರೋಮಾ. 3:20] ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ [‡ 1 ತಿಮೊ. 1:14] ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN