KNV
21. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ERVKN
21. ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.
IRVKN
21. ಹೀಗೆ [§ ರೋಮಾ. 5:12-14] ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN