ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
29. ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.

ERVKN
29. ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.” ಯೆಶಾಯ 1:9]

IRVKN
29. ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ [‡ ರೋಮಾ. 10:20] ಅನ್ಯಜನರಿಗೆ ನೀತಿಯು ಅಂದರೆ [§ ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7] ನಂಬಿಕೆಯಿಂದುಂಟಾದ ನೀತಿಯು ದೊರಕಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 29 of Total Verses 33
  • ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
  • ERVKN

    ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.” ಯೆಶಾಯ 1:9
  • IRVKN

    ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ‡ ರೋಮಾ. 10:20 ಅನ್ಯಜನರಿಗೆ ನೀತಿಯು ಅಂದರೆ § ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7 ನಂಬಿಕೆಯಿಂದುಂಟಾದ ನೀತಿಯು ದೊರಕಿತು.
Total 33 Verses, Current Verse 29 of Total Verses 33
×

Alert

×

kannada Letters Keypad References