ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
30. ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

ERVKN
30. ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು.

IRVKN
30. ಆದರೆ ನೀತಿಯನ್ನು ಹಿಂಬಾಲಿಸಿದ್ದ [* ರೋಮಾ. 10:2-3, 11:7, ಗಲಾ. 5:4] ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 30 of Total Verses 33
  • ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
  • ERVKN

    ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು.
  • IRVKN

    ಆದರೆ ನೀತಿಯನ್ನು ಹಿಂಬಾಲಿಸಿದ್ದ * ರೋಮಾ. 10:2-3, 11:7, ಗಲಾ. 5:4 ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
Total 33 Verses, Current Verse 30 of Total Verses 33
×

Alert

×

kannada Letters Keypad References