ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
13. ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.

ERVKN
13. ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.

IRVKN
13. ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.

OCVKN





History

No History Found

  • ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
  • ERVKN

    ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.
  • IRVKN

    ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
Common Bible Languages
West Indian Languages
×

Alert

×

Kannada Letters Keypad References