ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
5. ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.

ERVKN
5. ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 5 of Total Verses 40
  • ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
  • ERVKN

    ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.
Total 40 Verses, Current Verse 5 of Total Verses 40
×

Alert

×

kannada Letters Keypad References