KNV
34. ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
ERVKN
34. ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ. ಯಾವ ಬಗೆಯ ದೇಹವನ್ನು ನಾವು ಹೊಂದಿಕೊಳ್ಳುವೆವು?
IRVKN
34. ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; [* 1 ಕೊರಿ 6:5] ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN