KNV
42. ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
ERVKN
42. ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.
IRVKN
42. ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN