KNV
14. ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
ERVKN
14. ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.
IRVKN
14. ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN