KNV
19. ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
ERVKN
19. ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು.
IRVKN
19. ಆದರೆ ಕರ್ತನ ಚಿತ್ತವಾದರೆ [§ 1 ಕೊರಿ 11:34; 16:5, 6; ಅ. ಕೃ. 19:21; 20:2; 2 ಕೊರಿ 1:15, 16:] ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN