ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
18. ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

ERVKN
18. ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.

IRVKN
18. ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.





History

No History Found

Total Verses, Current Verse 18 of Total Verses 0
  • ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
  • ERVKN

    ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
  • IRVKN

    ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
Total Verses, Current Verse 18 of Total Verses 0
×

Alert

×

kannada Letters Keypad References