KNV
34. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
ERVKN
34. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’ ಯೆಶಾಯ 55:3]
IRVKN
34. “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN