KNV
29. ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ERVKN
29. ಸೆರೆಮನೆಯ ಅಧಿಕಾರಿಯು ಒಬ್ಬನಿಗೆ ದೀಪವನ್ನು ತರಬೇಕೆಂದು ಹೇಳಿದನು. ಬಳಿಕ ಅವನು ಒಳಗೆ ಓಡಿಹೋದನು. ಅವನು ನಡುಗುತ್ತಾ ಪೌಲ ಸೀಲರ ಮುಂದೆ ಕುಸಿದುಬಿದ್ದನು.
IRVKN
29. ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN