KNV
17. ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
ERVKN
17. ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.
IRVKN
17. ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN