KNV
23. ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
ERVKN
23. ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.
IRVKN
23. ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN