ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.

ERVKN
26. ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.

IRVKN
26. ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
  • ERVKN

    ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.
  • IRVKN

    ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
Total 28 Verses, Current Verse 26 of Total Verses 28
×

Alert

×

kannada Letters Keypad References