KNV
17. ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
ERVKN
17. ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.
IRVKN
17. ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN