KNV
25. ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
ERVKN
25. ದೇಮೇತ್ರಿಯನು ಈ ಜನರನ್ನು ಮತ್ತು ಇದೇ ರೀತಿಯ ಕಸುಬನ್ನು ಮಾಡುತ್ತಿದ್ದ ಇತರ ಜನರನ್ನು ಸಭೆಸೇರಿಸಿ ಅವರಿಗೆ, “ಜನರೇ, ನಮ್ಮ ಈ ಕಸುಬಿನಿಂದ ನಾವು ಬಹಳ ಹಣವನ್ನು ಗಳಿಸುತ್ತಿದ್ದೇವೆ ಎಂಬುದು ನಿಮಗೆ ಗೊತ್ತೇ ಇದೆ.
IRVKN
25. ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN