ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ERVKN
11. ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.

IRVKN
11. ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 11 of Total Verses 47
  • ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
  • ERVKN

    ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.
  • IRVKN

    ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
Total 47 Verses, Current Verse 11 of Total Verses 47
×

Alert

×

kannada Letters Keypad References