KNV
2. ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
ERVKN
2. ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.
IRVKN
2. ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN