ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
22. ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.

ERVKN
22. “ಆದರೆ ನೀವೆಲ್ಲಾ ನನ್ನ ಬಳಿಗೆ ಬಂದು, ‘ಆ ದೇಶವನ್ನು ಸಂಚರಿಸಿ ಅದರ ಬಲವುಳ್ಳ ಮತ್ತು ಬಲಹೀನ ಸ್ಥಳಗಳನ್ನು ನೋಡಿಕೊಂಡು ನಾವು ಯಾವ ಮಾರ್ಗವಾಗಿ ಹೋಗಬೇಕು ಮತ್ತು ಯಾವಯಾವ ಪಟ್ಟಣಗಳನ್ನು ದಾಟಬೇಕು ಎಂಬುದನ್ನು ನಮಗೆ ತಿಳಿಸಲು ನಮ್ಮಲ್ಲಿ ಕೆಲವರನ್ನು ಕಳುಹಿಸಿ’ ಎಂದು ಹೇಳಿದಿರಿ.

IRVKN
22. ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸುವೆವು. ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಮತ್ತು ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ” ಎಂದು ಹೇಳಿದಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 22 of Total Verses 46
  • ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
  • ERVKN

    “ಆದರೆ ನೀವೆಲ್ಲಾ ನನ್ನ ಬಳಿಗೆ ಬಂದು, ‘ಆ ದೇಶವನ್ನು ಸಂಚರಿಸಿ ಅದರ ಬಲವುಳ್ಳ ಮತ್ತು ಬಲಹೀನ ಸ್ಥಳಗಳನ್ನು ನೋಡಿಕೊಂಡು ನಾವು ಯಾವ ಮಾರ್ಗವಾಗಿ ಹೋಗಬೇಕು ಮತ್ತು ಯಾವಯಾವ ಪಟ್ಟಣಗಳನ್ನು ದಾಟಬೇಕು ಎಂಬುದನ್ನು ನಮಗೆ ತಿಳಿಸಲು ನಮ್ಮಲ್ಲಿ ಕೆಲವರನ್ನು ಕಳುಹಿಸಿ’ ಎಂದು ಹೇಳಿದಿರಿ.
  • IRVKN

    ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸುವೆವು. ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಮತ್ತು ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ” ಎಂದು ಹೇಳಿದಿರಿ.
Total 46 Verses, Current Verse 22 of Total Verses 46
×

Alert

×

kannada Letters Keypad References