KNV
5. ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
ERVKN
5. ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.”
IRVKN
5. ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN