KNV
11. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
ERVKN
11. ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.
IRVKN
11. ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN