KNV
10. ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
ERVKN
10. (ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು.
IRVKN
10. ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN