ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.

ERVKN
20. ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’

IRVKN
20. ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 20 of Total Verses 23
  • ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
  • ERVKN

    ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’
  • IRVKN

    ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
Total 23 Verses, Current Verse 20 of Total Verses 23
×

Alert

×

kannada Letters Keypad References