ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.

ERVKN
10. ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.

IRVKN
10. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 10 of Total Verses 20
1
2 3 4 5 6 7 8 9 10 11 12 13 14 15 16 17 18
19 20
  • ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
  • ERVKN

    ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.
  • IRVKN

    ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
Total 20 Verses, Current Verse 10 of Total Verses 20
1
2 3 4 5 6 7 8 9 10 11 12 13 14 15 16 17 18
19 20
×

Alert

×

kannada Letters Keypad References