ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
35. ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.

ERVKN
35. ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’

IRVKN
35. ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 35 of Total Verses 52
  • ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
  • ERVKN

    ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’
  • IRVKN

    ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.
Total 52 Verses, Current Verse 35 of Total Verses 52
×

Alert

×

kannada Letters Keypad References