ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
28. ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.

ERVKN
28. ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, ‘ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ’ ಎಂದು ಹೇಳುವರು.

IRVKN
28. ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 28 of Total Verses 29
  • ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.
  • ERVKN

    ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, ‘ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ’ ಎಂದು ಹೇಳುವರು.
  • IRVKN

    ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
Total 29 Verses, Current Verse 28 of Total Verses 29
×

Alert

×

kannada Letters Keypad References