KNV
1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
ERVKN
1. ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.
IRVKN
1. ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN