ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
25. ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.

ERVKN
25. ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯ ತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 25 of Total Verses 28
  • ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
  • ERVKN

    ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯ ತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
Total 28 Verses, Current Verse 25 of Total Verses 28
×

Alert

×

kannada Letters Keypad References